ಸಂಕಷ್ಟಹರ ಚತುರ್ಥಿ ವ್ರತದ ಮಹತ್ವ ಹಾಗೂ ಅದರ ಆಚರಣೆಯಿಂದಾಗುವ ಒಳಿತುಗಳು

ವಕ್ರತುಂಡ, ಗಜವದನ ಗಣೇಶ ವಿಘ್ನನಿವಾರಕನೆಂದೇ ಪ್ರಸಿದ್ಧ. ಇಂತಹ ವಿಘ್ನನಿವಾರಕನ ಆರಾಧನೆಗೆಗಾಗಿಯೇ ಪ್ರತಿ ತಿಂಗಳಲ್ಲಿ ಒಂದು ದಿನವನ್ನು ವಿಶೇಷವಾಗಿ ನಿಗದಿಪಡಿಸಲಾಗಿದ್ದು ಸಂಕಷ್ಟ ಹರ ಚತುರ್ಥಿ ಎಂದೇ ಹೆಚ್ಚು ಪರಿಚಿತ. ಪ್ರತಿ ತಿಂಗಳ ಕೃಷ್ಣಪಕ್ಷದ 4 ನೆಯ ದಿನವನ್ನು(ಚತುರ್ಥಿ)ಯನ್ನು ಸಂಕಷ್ಟಹರ ಚತುರ್ಥಿ ಎಂದು ಆಚರಿಸಲಾಗುತ್ತದೆ. ಸಂಕಷ್ಟ ಹರ ಚತುರ್ಥಿಯ ಮತ್ತೊಂದು ವಿಶೇಷವೇನೆಂದರೆ ಮಂಗಳವಾರದಂದು ಸಂಕಷ್ಟಹರ ಚತುರ್ಥಿ ಬಂದರೆ ಆ Read More

ಓಂ ಶ್ರೀ ಗಣೇಶಾಯ ನಮಃ

ಶ್ರೀ ಗಣೇಶ ಮಂದಿರಂ (ರಿ) ೨ನೇ ಬ್ಲಾಕ್  ತ್ಯಾಗರಾಜನಗರ, ಬೆಂಗಳೂರು – ೫೬೦೦೨೮ ಸ್ಥಾಪನೆ: ೧೯೫೫ ಶ್ರೀ ಗಣೇಶ ಮಂದಿರವು, ಸಂ. ೧೯೫೫ ರಲ್ಲಿ ಭಗವತ್ಪ್ರೇರಣೆಯಿಂದ ಸ್ಥಾಪಿಸಲಾಗಿದ್ದು ಮಂದಿರದಲ್ಲಿ ಪ್ರಮುಖವಾಗಿ ಶ್ರೀ ವರಸಿದ್ಧಿವಿನಾಯಕ ಸ್ವಾಮಿಯ ಸನ್ನಿದ್ಧಿಯೊಡನೆ ಶ್ರೀ ಶಿವಪಂಚಾಯತನ, ಶ್ರೀ ವಲ್ಲೀ ದೇವಸೇನಾ ಸಮೇತ ಶ್ರೀ ಸುಬ್ರಹ್ಮಣ್ಯಸ್ವಾಮಿ, ಶ್ರೀ ಸತ್ಯನಾರಾಯಣ ಸ್ವಾಮಿ, ಶ್ರೀ ಲಕ್ಷ್ಮಣ ಹನುಮಾನ್ Read More